ಹರಿಹರದ ಎ.ಕೆ.ಕಾಲೋನಿಯಲ್ಲಿರುವ ದಸಂಸ ಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪನವರ ಮನೆಯನ್ನು ಸ್ಮಾರಕವಾಗಿಸುವುದು, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರೊ.ಬಿ.ಕೃಷ್ಣಪ್ಪನವರ ಅಧ್ಯಯನ ಪೀಠ ಆರಂಭಿಸಬೇಕು ಎನ್ನುವುದು ಸೇರಿದಂತೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ...