"ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುವುದು ಖಚಿತ. ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ...
ಸಂವಿಧಾನದ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಹಾಗೂ ಸಚಿವರು ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...
ಭಟ್ಕಳದ ಸಾವರ್ಕರ್ ಕಟ್ಟೆ ಕೋರಿಕೆ ತಿರಸ್ಕೃತ ಮತ್ತು ಮುಸ್ಲಿಮರ ಮಸೀದಿ ನಾಮಫಲಕ ಅಳವಡಿಕೆ ಬೇಡಿಕೆ ಪುರಸ್ಕೃತವಾದಾಗ ಹೆಬಳೆ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಶಾಸಕರು, ಸಂಸದರು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ...
ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗುವುದು ಪಕ್ಕಾ ಎಂಬ ಅತಿ ವಿಶ್ವಾಸದಲ್ಲಿ ಅನಂತ್ ಹಾರಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಗೆಲುವಿಗೆ ತೊಡಕಾಗಿದ್ದಾರೆಂದು ಗಾಬರಿ ಬಿದ್ದಿದ್ದಾರೆ. ಜಿಲ್ಲೆಯ ಬಹುಸಂಖ್ಯಾತ ಶೋಷಿತ ಹಿಂದುಳಿದ ವರ್ಗದಲ್ಲಿ ಪ್ರಭಾವಿಯಾಗಿರುವ ಸಿದ್ದರಾಮಯ್ಯ...
ಹುಚ್ಚನಂತೆ ಆಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆಗೆ ಅವರ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಚಿಕಿತ್ಸೆ ಕೊಡಿಸಲಿ, ಆಗಲ್ಲ ಅಂದ್ರೆ ನಾವು ಕೊಡಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್...