2024 25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪ್ರವೇಶದ ಸಂದರ್ಭದಲ್ಲಿ ಟ್ಯೂಷನ್ ಶುಲ್ಕವನ್ನು ಹೆಚ್ಚಿಸಿ ಡೊನೇಷನ್ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತೀವ್ರವಾಗಿ ಖಂಡಿಸಿದೆ.
ಈ ಕುರಿತು ಎಸ್‌ಎಫ್‌ಐ ಜಿಲ್ಲಾ ಸಮಿತಿ...
ಕಳೆದ ಏಪ್ರಿಲ್ ತಿಂಗಳಿನಲ್ಲೇ ಶಿಕ್ಷಣ ಇಲಾಖೆಯು ಖಾಸಗಿ ಶಾಲೆಗಳಿಗೆ ತಪ್ಪುಗಳನ್ನು ಸರಿಪಡಿಸಿಕೊಳ್ಳುವಂತೆ ತಿಳಿಸಿತ್ತು. 45 ದಿನಗಳ ಕಾಲಾವಕಾಶ ನೀಡಿದ ಮೇಲೂ ಸರಿಪಡಿಸಿಕೊಳ್ಳುವಲ್ಲಿ ಈ ಶಾಲೆಗಳು ವಿಫಲವಾಗಿವೆ. ಅಷ್ಟೇ ಅಲ್ಲ ಅನಧಿಕೃತ ಶಾಲೆಗಳಿಗೆ ಮಕ್ಕಳನ್ನು...