ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ,...
"ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ್ದು, ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರ ವಿರುದ್ದ ಸೆಪ್ಟೆಂಬರ್ 15 ರಿಂದ ತಹಶಿಲ್ದಾರರ ಕಚೇರಿ ಮುಂಭಾದಲ್ಲಿ...
ವಿಜಯಪುರ ನಗರದಲ್ಲಿರುವ ಅಕ್ಕ ಮಹಾದೇವಿ ಮಹಿಳಾ ವಿವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ವಸತಿ ಶುಲ್ಕ ನೀಡಬೇಕೆಂದು ಒತ್ತಾಯಿಸುತ್ತಿರುವ ವಿವಿ ಆಡಳಿತಾಧಿಕಾರಿಗಳ ವಿರುದ್ಧ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭವಾಗಿದೆ.
"ಅಕ್ಕಮಹಾದೇವಿ...
ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.
"ಗಂಗಾವತಿ ನಗರಸಭೆಯಲ್ಲಿ ದುಡಿಯುತ್ತ ಮೃತಪಟ್ಟ ಪೌರಕಾರ್ಮಿಕರು ಸುಮಾರು 15 ರಿಂದ...
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಹೋಗಲಾಡಿಸುವುದು, ದೇವದಾಸಿಯರ ಸಮೀಕ್ಷೆ, ಶುದ್ಧ ಕುಡಿಯುವ ನೀರಿನ ಪೂರೈಕೆ, ತಾಯಿ ಶಿಶುಮರಣ ತಡೆಯುವುದು, ನಿರ್ಗತಿಕರಿಗೆ ಬಿಪಿಎಲ್ ಪಡಿತರ ಚೀಟಿ ಮುಂತಾದ ಹತ್ತು ಹಲವು...