ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಎರಡನೇ ಹಂತದ ಮುಷ್ಕರ ಆರಂಭಿಸಿದ್ದು ರಾಜ್ಯ ಸಂಘದ ಆದೇಶದಂತೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ...
ತಿಪಟೂರು ನಗರದ ತಾಲೂಕು ಕಚೇರಿ ಮುಂಭಾಗ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತಿದ್ದಾರೆ
ತಿಪಟೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಆಧ್ಯಕ್ಷ ರವಿಕುಮಾರ್ ಮಾತನಾಡಿ...
ಯಾವುದೇ ಮೂಲ ಸೌಲಭ್ಯ ಹಾಗೂ ಭದ್ರತೆ ಇಲ್ಲದೆ ಸಾರ್ವಜನಿಕರ ಮಧ್ಯೆ ದುಡಿಯುವ ಗ್ರಾಮ ಆಡಳಿತ ಅಧಿಕಾರಿಗಳು ಒತ್ತಡದ ಕೆಲಸ ಮಾಡುತ್ತಿದ್ದಾರೆ. ಕಂದಾಯ ಇಲಾಖೆ ಜೊತೆಗೆ ಅನ್ಯ ಇಲಾಖೆಯ ಕೆಲಸ ಸಹ ಮಾಡುವ...