ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ಹಣವಿದ್ದವರು ಅಡ್ಡ ದಾರಿಯಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲೂ ರಾಜಕಾರಣಿಗಳ ಪ್ರಭಾವದಿಂದ ಬಡವರು, ದುರ್ಬಲರಿಗೆ ಅನ್ಯಾಯವಾಗುತ್ತಿದೆ. ಇಂತಹ...