ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನಗರದಲ್ಲಿ 74 ಕಿ.ಮೀ ಮಾರ್ಗದಲ್ಲಿ ಮೆಟ್ರೋ ಕಾರ್ಯನಿರ್ವಹಿಸುತ್ತಿದೆ. ಇದೀಗ, ಮೆಟ್ರೋ ಮಾರ್ಗ ಇನ್ನಷ್ಟು ವಿಸ್ತರಣೆಯಾಗುತ್ತಿದ್ದು, ನಮ್ಮ ಮೆಟ್ರೋ ಮೂರನೇ...
ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ₹2,000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ₹628 ಕೋಟಿಯನ್ನು ನೇರವಾಗಿ 33 ಲಕ್ಷ ಮಂದಿ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ...
ಬೆಂಗಳೂರಿನ ಚಿತ್ರಸಂತೆಗೆ ಇನ್ನು ಮುಂದೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿ ಇಂದು 21ನೇ ಚಿತ್ರಸಂತೆ ಉದ್ಘಾಟಿಸಿ ಮಾತನಾಡಿದ ಅವರು,...
ಹಂತ ಹಂತವಾಗಿ ರಸ್ತೆ ಅಭಿವೃದ್ದಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಲಾಗುವದು ಎಂದು ಲೊಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಬಂಕಾಪುರ-ಲಕ್ಷ್ಮೇಶ್ವರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಆಶೋಕ್...