ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ ಕಾರಣ ವಿಜಯಪುರ ಜಿಲ್ಲೆಯ ಹೊಲೇರಹಳ್ಳಿ ಗ್ರಾಮದ ಕುಟುಂಬವೊಂದು, ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ವಾಸ ಮಾಡುತ್ತಿದ್ದು, ಸೂರಿಗಾಗಿ ಪಂಚಾಯಿತಿಗೆ ಆಗ್ರಹಿಸುತ್ತಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಹೊಲೇರಹಳ್ಳಿ ಗ್ರಾಮದ ಪದ್ಮಮ್ಮ ಅವರು,...
ರಾಜ್ಯದಲ್ಲಿ ಈ ವರ್ಷ ವಾಡಿಕೆಯಂತೆ ಮಳೆಯಾಗದೇ ಬರಗಾಲ ಎದುರಾಗಿದೆ. ರೈತರಿಗೆ ಬೆಳೆ ಸಿಗದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಇಷ್ಟೆಲ್ಲಾ ಸಮಸ್ಯೆ ಇದ್ದರೂ ಕೂಡ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಬೇಕಾದ ಅನುದಾನವನ್ನು ನೀಡುತ್ತಿಲ್ಲ. ರಾಜ್ಯದಲ್ಲಿ...
ಉದ್ಯಾನನಗರಿ, ಸಿಲಿಕಾನ್ ಸಿಟಿ, ಕಲ್ಯಾಣ ನಗರಿ, ಕೆರೆಗಳ ನಗರಿ, ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿ ಎಂಬೆಲ್ಲ ಹೆಸರಿನಿಂದ ವಿಶ್ವದಲ್ಲಿಯೇ ಖ್ಯಾತಿ ಗಳಿಸಿರುವ ರಾಜ್ಯ ರಾಜಧಾನಿ ಬೆಂಗಳೂರು ಮಳೆಗಾಲದ ಸಮಯದಲ್ಲಿ ತನ್ನನ್ನು ತಾನು ಕಾಪಾಡಿಕೊಳ್ಳಲು...
ಆದಿವಾಸಿ ಕುಟುಂಬಗಳಿಗೆ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದ್ದ ಕಾಮಗಾರಿಯಲ್ಲಿ ಈಗಾಗಲೇ 60 ಮನೆಗಳ ನಿರ್ಮಾಣ ನಡೆದಿದೆ. ಆದರೆ, ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಮತ್ತು ಸಮವಸ್ತ್ರ ಒದಗಿಸಲು ಮಂಜೂರಾಗಿದ್ದ ₹15 ಕೋಟಿ ಅನುದಾನವನ್ನು ಸರ್ಕಾರ ರದ್ದುಗೊಳಿಸಿರುವುದು ಖಂಡನೀಯ. ಇದರಿಂದ ತೀವ್ರ ನಿರಾಶೆ ಉಂಟಾಗಿದೆ. ಈ ಕೂಡಲೇ...