‘ಇಂಡಿಯಾ’ ನಾಯಕರ ಮಣಿಪುರ ಭೇಟಿ ತೋರಿಕೆಯಷ್ಟೆ ಎಂದ ಅನುರಾಗ್‌ ಠಾಕೂರ್

ಕಳೆದ 3 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ನಾಯಕರು ಶನಿವಾರ ಭೇಟಿ ನೀಡಿರುವುದರ ಬಗ್ಗೆ ಬಿಜೆಪಿ ಕಿಡಿಕಾರಿದೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ...

ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ಧಾರೆ.ಈ ಕುರಿತು ಅನುರಾಗ್ ಠಾಕೂರ್ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ....

ಸತತ ಕುಸಿದ ಭಾರತದ ಪತ್ರಿಕಾ ಸ್ವಾತಂತ್ರ್ಯ; ಸರ್ಕಾರದಿಂದ ಬಾಯಿ ಮಾತಿನ ಸಮರ್ಥನೆ

ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಅಂತಾರಾಷ್ಟ್ರೀಯ ಶ್ರೇಯಾಂಕ ಒಪ್ಪುವುದಿಲ್ಲ ಎಂದ ಸರ್ಕಾರಭಾರತಕ್ಕಿಂತ ಉತ್ತಮವಾಗಿರುವ ನೇಪಾಳ, ಪಾಕಿಸ್ತಾನ ಪತ್ರಿಕಾ ಸ್ವಾತಂತ್ರ್ಯ ಶ್ರೇಯಾಂಕಕಳೆದ ಹತ್ತು ವರ್ಷಗಳಿಂದ ಭಾರತದ ಪತ್ರಿಕಾ ಸ್ವಾತಂತ್ರ್ಯ ಸತತ ಕುಸಿಯುತ್ತಿದ್ದರೂ ಆಡಳಿತರೂಢ ಬಿಜೆಪಿ...

ಜನಪ್ರಿಯ

ರಮೇಶ್‌ ಕುಮಾರ್‌ ಮತ್ತು ನಾನು ಒಂದಾದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಗೆಲುವು ಖಚಿತ: ಸಚಿವ ಮುನಿಯಪ್ಪ

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ...

ದಕ್ಷಿಣ ಆಫ್ರಿಕಾ | ಸೇತುವೆಯಿಂದ ಕಂದಕಕ್ಕೆ ಬಸ್‌ ಬಿದ್ದು 45 ಮಂದಿ ಸಾವು; ಬದುಕುಳಿದ ಏಕೈಕ ಮಗು!

ಈಸ್ಟರ್ ಹಬ್ಬಕ್ಕೆ ಜನರನ್ನು ಹೊತ್ತು ಸಂಚರಿಸುತ್ತಿದ್ದ ಬಸ್ಸೊಂದು ಭೀಕರ ರಸ್ತೆ ಅಪಘಾತಕ್ಕೊಳಗಾದ...

ಕರ್ನಾಟಕದಲ್ಲಿ ಯೋಗಿ ಮಾದರಿ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು: ಸಾಹಿತಿ ಎಸ್.ಎಲ್ ಭೈರಪ್ಪ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ...

ಕಲಬುರಗಿ | ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ; ಪ್ರಾಣಾಪಾಯದಲ್ಲಿ ಮಕ್ಕಳಿಗೆ ಪಾಠ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು...

Tag: ಅನುರಾಗ್‌ ಠಾಕೂರ್