ಬೆಂಗಳೂರಿನ ಹೊರವಲಯದಲ್ಲಿರುವ ಮಹದೇವಪುರದ ವಿವಿಧ ಸ್ಥಳಗಳಲ್ಲಿ ಗುಡುಸಲುಗಳನ್ನು ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತರ ಮೇಲೆ ಬಿಜೆಪಿಗರು ಅನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ. ರಾಜ್ಯ ಮತ್ತು ದೇಶದ ಇತರ ಭಾಗಗಳಿಂದ ಬಂದು ನೆಲೆಸಿರುವ ನಿರಾಶ್ರಿತರನ್ನುಅಕ್ರಮ ಬಾಂಗ್ಲಾದೇಶಿ ವಲಸಿಗರು...
ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಜೊತೆಗಿರುವುದನ್ನು ನೋಡಿ ಗುಂಪೊಂದು ಯುವತಿಯ ಹಿಜಾಬ್ ಎಳೆದು ಬಿಚ್ಚಿ, ಇಬ್ಬರಿಗೂ ಥಳಿಸಿದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ಅನೈತಿಕ ಪೊಲೀಸ್‌ಗಿರಿ ವಿರುದ್ಧ...
ಎರಡು ವಿಭಿನ್ನ ಕೋಮಿನ ಜೋಡಿಗಳನ್ನು ಬೆದರಿಸಿ, ಹಲ್ಲೆಗೈದು, ದಾಂಧಲೆ ನಡೆಸಿ ಪುಂಡರ ಗುಂಪೊಂದು ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಪಾರ್ಕ್‌ವೊಂದರ ಹೊರಗೆ ಜೋಡಿಯು ಬೈಕ್ ಮೇಲೆ ಕುಳಿತಿದ್ದಾಗ, ಅಲ್ಲಿಗೆ ಬಂದ...
ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ ಚಾಲನ ಮೇಲೆ ಹಲ್ಲೆ ನಡೆಸಿ, ಅನೈತಿಕ ಪೊಲೀಸ್‌ಗಿರಿ ಮರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಬೆಳಗಾವಿಯ...
ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯದ ಕ್ಯಾಂಪನ್‌ನಲ್ಲಿ 19 ವರ್ಷದ ವಿದ್ಯಾರ್ಥಿ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿದೆ. ವಿದ್ಯಾರ್ಥಿ ಮೇಲೆ 'ಲವ್ ಜಿಹಾದ್' ಆರೋಪ ಮಾಡಿರುವ ಗುಂಪು ಕೊಲೆ ಬೆದರಿಕೆಯನ್ನೂ ಹಾಕಿದೆ ಎಂದು...