ದಕ್ಷಿಣ ಕನ್ನಡ | ಅನೈತಿಕ ಪೊಲೀಸ್‌ಗಿರಿ: ವಿದ್ಯಾರ್ಥಿ-ವಿದ್ಯಾರ್ಥಿನಿಯನ್ನು ತಡೆದು ಹಲ್ಲೆ

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಗುಂಪೊಂದು ತಡೆದು ಹಲ್ಲೆ ಮಾಡಿ ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಉಪ್ಪಿನಂಗಡಿ ಬಳಿಯ ಬಾಜಾರು ಎಂಬಲ್ಲಿ ಘಟನೆ ನಡೆದಿದೆ....

ದಕ್ಷಿಣ ಕನ್ನಡ | ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಅನ್ಯಕೋಮಿನ ಜೋಡಿಯೊಂದರ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಸೋಮವಾರ, ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಮಂಗಳೂರಿನಲ್ಲಿ...

ಅನೈತಿಕ ಪೊಲೀಸ್‌ಗಿರಿ | ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್‌ ಮಾಡಲು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ಚಾಲಕನ ಮೇಲೆ ಮತೀಯವಾದಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಉಜಿರೆ ನಿವಾಸಿ, ಆಟೋ ಚಾಲಕ ಮುಹಮ್ಮದ್‌...

ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡ ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ 'ಮುಸ್ಲಿಮ್' ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ...

ದಕ್ಷಿಣ ಕನ್ನಡ | ಪೊಲೀಸ್‌ ಸಿಬ್ಬಂದಿ ಮೇಲೆಯೇ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

ಮುಸ್ಲಿಂ ಸಮುದಾಯವರೆಂದು ಭಾವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿಯ ಮೇಲೆ ಹಿಂದುತ್ವವಾದಿ ಕೋಮು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಬಂಟ್ವಾಳದಲ್ಲಿ ನಡೆದಿದೆ. ನಗರದ ಬಿ.ಸಿ.ರೋಡ್‌ನಲ್ಲಿ ಪೊಲೀಸ್‌ ದಂಪತಿಯನ್ನು...

ಜನಪ್ರಿಯ

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

ಸುಳ್ಳು ಹೇಳಿ ಚಪ್ಪಾಳೆ ಗಿಟ್ಟಿಸುವುದು ಶೋಭಾ ಕರಂದ್ಲಾಜೆ ಅವರಿಗೆ ರೂಢಿ: ಎಸ್ ಅಪ್ಪಿ ಮಂಗಳೂರು

ಮಂಗಳೂರು: "ಶೋಭಾ ಕರಂದ್ಲಾಜೆ ಅವರಿಗೆ ಸುಳ್ಳೇ ಬಂಡವಾಳ, ಅದರ ಮೂಲಕವೇ...

ಗೋಹತ್ಯೆಗಿರುವ ಕಠಿಣ ಶಿಕ್ಷೆ ಉಳಿದ ಪ್ರಾಣಿಗಳಿಗೆ ಯಾಕಿಲ್ಲ? ಕೇಂದ್ರದ ಹೊಸ ಕರಡು ನಿಯಮಕ್ಕೆ ವಿರೋಧ!

ಗೋವಿನ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿ ಜೀವಾವಧಿ ಶಿಕ್ಷೆಯಂತಹ ತೀರ್ಪುಗಳಿಗೆ ಕಾರಣವಾಗುತ್ತಿರುವ...

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

Tag: ಅನೈತಿಕ ಪೊಲೀಸ್‌ಗಿರಿ