ದಾವಣಗೆರೆ ಜಿಲ್ಲಾ ಉಪ ವಿಭಾಗಾಧಿಕಾರಿಗಳ ಕಚೇರಿ ಎದುರು ಅನೈರ್ಮಲ್ಯ; ಕುಡುಕರ ತಾಣವಾಗಿ ಬದಲಾದ ಅಂಗಳ

ದಾವಣಗೆರೆ ರೈಲು ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಉಪವಿಭಾಗಾಧಿಕಾರಿಗಳ ಕಚೇರಿಯು ಸ್ವಚ್ಛತೆ ಮತ್ತು ಸುರಕ್ಷತೆ ಇಲ್ಲದೆ ಕಸದ ಮೈದಾನ ಮತ್ತು ಕುಡುಕರ ಅಡ್ಡೆಯಾಗಿ ಬದಲಾಗಿದ್ದು, ಸರ್ಕಾರಿ ಕಚೇರಿಗಳು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಮೂಡಿದೆ. ಪ್ರಸ್ತುತ...

ಚಳ್ಳಕೆರೆ | ಖಾಸಗಿ ಬಸ್ ನಿಲ್ದಾಣದ ಅನೈರ್ಮಲ್ಯ, ಅವ್ಯವಸ್ಥೆ; ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ

ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ, ಅನೈರ್ಮಲ್ಯ ತಾಂಡವವಾಡುತ್ತಿದ್ದು, ಈ ಸಮಸ್ಯೆಯನ್ನು ಯಾರು ಪರಿಹರಿಸುತ್ತಾರೆ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ.‌ ಗಮನಹರಿಸಬೇಕಾಗಿದ್ದ ಸಂಬಧಿತ ಅಧಿಕಾರಿಗಳೂ ಕೂಡ ಕಣ್ಮುಚ್ಚಿ ಕುಳಿತಿರುವುದು ಚಿತ್ರದುರ್ಗ ಜಿಲ್ಲೆಯ ನಾಗರಿಕರ ಆಕ್ರೋಶಕ್ಕೆ...

ತುಮಕೂರು | ಸಮಸ್ಯೆಗಳ ಆಗರವಾದ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆ; ಪೋಷಕರ ನರಳಾಟ

ತುಮಕೂರು ಜಿಲ್ಲೆಯ ಶಿರಾದಲ್ಲಿರುವ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯು ಸಮಸ್ಯೆಗಳ ಆಗರವಾಗಿದ್ದು, ರೋಗಿಗಳು ಮತ್ತು ಅವರ ಪೋಷಕರು ಪರದಾಡುವಂತಾಗಿದೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಬೇಕಾದ ರೋಗಿಗಳು ಮತ್ತಷ್ಟು ಅನಾರೋಗ್ಯಕ್ಕೆ ತುತ್ತಾಗುವಂತಾಗಿದೆ ಎಂದು...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಅನೈರ್ಮಲ್ಯ