ಸಮಾಜದಲ್ಲಿ ಹೆಣ್ಣನ್ನು ಭೋಗದ ವಸ್ತು ರೀತಿ ಬಿಂಬಿಸುವುದನ್ನು ತಡೆಗಟ್ಟಬೇಕು. ಮೊದಲು ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹ ನಿರ್ದೇಶಕ ಫಾದರ್ ಸುಮನ್ ಬಾಲು ಹೇಳಿದರು.
ವಿಜಯಪುರ ಜೆಲ್ಲೆ ದೇವರಹಿಪ್ಪರಗಿ...
ಮೂಢನಂಬಿಕೆ, ಹಸಿವು, ಬಡತನದಂತಹ ಸಾಮಾಜಿಕ ಸಮಸ್ಯೆಗೆ ಶಿಕ್ಷಣವೊಂದೇ ಪರಿಹಾರ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆಯುವಂತಾಗಬೇಕು ಎಂದು ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಾಚಾದೊ ಹೇಳಿದರು.
ನಗರದ ಸಂತಮ್ಮನವರ ದೇವಾಲಯದ...
ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಟ್ಟಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರ ಸದುಪಯೋಗ ಪಡೆದುಕೊಳ್ಳುವುದೇ ಈ ಒಂದು ಬೆಂಬಲ ಸಭೆಯ ಉದ್ದೇಶವಾಗಿದೆ...
ಬಡತನದಲ್ಲಿ ಹುಟ್ಟಿ ಬೆಳೆದ ಹಾಗೂ ಕಷ್ಟ ಪಟ್ಟು ಮುಂದೆ ಬಂದವರು ಅವರಂತೆ ಇರುವ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದೆ ಬರಲು ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಇದನ್ನು ಪಡೆದು ಸದುಪಯೋಗಪಡಿಸಿಕೊಂಡು ಉತ್ತಮ ಉಜ್ವಲ...