ಅನ್ನದಾತರು ಬರುವ ರಸ್ತೆಗಳಿಗೆ ಮೋದಿ ಸರ್ಕಾರ ಮುಳ್ಳುತಂತಿಯ ಬೇಲಿ ಹಾಕಿದೆ, ರಸ್ತೆಗಳಿಗೆ ಮೊಳೆ ಹೊಡೆದಿದೆ. ರಾಮಮಂದಿರ ಉದ್ಘಾಟಿಸಿದವರ ಆಡಳಿತ ರಾವಣನನ್ನೇ ಮೀರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ...
ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ...