ರಾಜ್ಯದಲ್ಲಿ ಅಕ್ಕಿ ಸಿಕ್ಕರೆ ಬಿ ವೈ ವಿಜಯೇಂದ್ರ ಕೊಡಿಸಲಿ: ಸಿಎಂ ಸಿದ್ದರಾಮಯ್ಯ

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಜೊತೆ ನಾನೇ ಖುದ್ದು ಮಾತಾಡಿದ್ದೇನೆ. ತಮ್ಮ ರಾಜ್ಯದಲ್ಲಿ ಅಕ್ಕಿ ದಾಸ್ತಾನು ಇಲ್ಲವೆಂದು ಅವರು ಹೇಳಿದ್ದಾರೆ. ಹೀಗಾಗಿ ಆಂಧ್ರಪ್ರದೇಶ ಸರ್ಕಾರದ ಜೊತೆ ಚರ್ಚಿಸಲು ಮುಖ್ಯ ಕಾರ್ಯದರ್ಶಿ ವಂದಿತಾ...

ಅನ್ನಭಾಗ್ಯ | ಅಕ್ಕಿಗಾಗಿ ತೆಲಂಗಾಣ ಸಿಎಂಗೆ ಸಿದ್ದರಾಮಯ್ಯ ಕರೆ

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ, ಯೋಜನೆಗೆ ರಾಜ್ಯ ಸರ್ಕಾರಕ್ಕೆ ನೆರವು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಕೊರತೆಯ ನೆಪ ಹೇಳಿ, ಅಗತ್ಯ ಅಕ್ಕಿ...

ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ಕಮಿಷನ್‌ಗಾಗಿ: ಬಿ ವೈ ವಿಜಯೇಂದ್ರ ಆರೋಪ

ಕಾಂಗ್ರೆಸ್‌ ಸರ್ಕಾರವು ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ನೋಡಿದರೆ ಅದರಲ್ಲಿ ಕಮಿಷನ್‌ಗಾಗಿ ಎಂಬ ಅನುಮಾನ ಮೂಡುತ್ತಿದೆ. ಅಷ್ಟು ಪ್ರೀತಿ ಇದ್ದರೆ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಬಹುದಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು...

ಈ ದಿನ ಸಂಪಾದಕೀಯ | ಅಕ್ಕಿ ಕೊಡಲೊಪ್ಪದ ಕೇಂದ್ರ ಸರ್ಕಾರ; ಬಿಜೆಪಿ ನಾಯಕರು ಪ್ರತಿಭಟಿಸಬೇಕಿರುವುದು ಯಾರ ವಿರುದ್ಧ?

ಮೋದಿ ಸರ್ಕಾರ ನೇಮಕ ಮಾಡಿದ ಶಾಂತ ಕುಮಾರ್ ಸಮಿತಿ ಶೇ.67ರಷ್ಟು ಜನರಿಗೆ ಅನ್ವಯವಾಗಬೇಕಾದ ಆಹಾರ ಭದ್ರತೆ ಕಾಯಿದೆಯನ್ನು ತಿದ್ದುಪಡಿ ಮಾಡಿ ಶೇ.40ಕ್ಕೆ ಇಳಿಸಲು ಶಿಫಾರಸ್ಸು ಮಾಡಿದ್ದು, ಉದ್ಯೋಗ ಖಾತರಿ ಯೋಜನೆಗೆ ಪ್ರತಿ ವರ್ಷ...

ಸಿ ಟಿ ರವಿ ಅವರೇ ಇಲ್ಲಿದೆ ನೋಡಿ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ: ಸಿದ್ದರಾಮಯ್ಯ ಟ್ವೀಟ್

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಸಿ ಟಿ ರವಿ ಸವಾಲು ಹಾಕಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಫ್‌ಸಿಐ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಅನ್ನಭಾಗ್ಯ ಯೋಜನೆ