ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದು ಅನ್ನಭಾಗ್ಯ ಯೋಜನೆ. ಈ ಯೋಜನೆಯಡಿ ಬಿಪಿಎಲ್ ಪಡಿತರದಾರರಿಗೆ ಮಾಸಿಕ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಹೇಳಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ನೆರವು...
ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಈಗ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ ಮತ್ತು...
ಕೇಂದ್ರ ಸರ್ಕಾರ ಕೆಜಿ ಅಕ್ಕಿಗೆ ₹29 ದರದಂತೆ ಮಾರುಕಟ್ಟೆಗೆ ನೇರವಾಗಿ ಬಿಡುಗಡೆ ಮಾಡುವ ಯೋಜನೆ ಪ್ರಕಟಿಸಿದೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕಲ್ಲು ಹಾಕುವ ಮೋದಿ ಸರ್ಕಾರದ ಮತ್ತೊಂದು ಪ್ರಯತ್ನವಿದು ಎನ್ನುವುದು ಸ್ಪಷ್ಟ
ಕೇಂದ್ರ...
"ಅನ್ನಕ್ಕಾಗಿ ಜೀವತೆತ್ತ ಕುಟುಂಬದ ಪ್ರಕರಣ ಕಾಂಗ್ರೆಸ್ ಸರಕಾರವನ್ನು ಕಟಕಟೆಯಲ್ಲಿ ನಿಲ್ಲಿಸಿದೆ. ಈ ಯುವಕನ ಸಾವಿಗೆ ಕಾರಣ ಮತ್ತು ನೇರ ಹೊಣೆ ಈ ಸರ್ಕಾರ. ರಾಜ್ಯಕ್ಕೆ ಸಿದ್ದರಾಮಯ್ಯ ಅವರೇ ಸಮಜಾಯಿಷಿ ಕೊಡಬೇಕು ಹಾಗೂ ಶಾಂತವ್ವನಿಗೆ...
ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಎಂಬಾತನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಶಹಾಪುರದಲ್ಲಿ ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಲೇ...