ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಕೇಳಿಬಂದಿದ್ದ ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬಾತನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆತನೇ ಅಕ್ಕಿಯನ್ನು ಅಕ್ರಮವಾಗಿ ಮಾರಾಟ...
ಅನ್ನಭಾಗ್ಯ ಯೋಜನೆಯಡಿ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ನೀಡುವಿಕೆ ಸೇರಿ ನಾನಾ ಸಮಸ್ಯೆಗಳ ಈಡೇರಿಕೆಗಾಗಿ ನ್ಯಾಯಬೆಲೆ ಅಂಗಡಿ ಮಾಲೀಕರು, ರಾಜ್ಯಾದ್ಯಂತ ನ.7 ರವರೆಗೆ ಪಡಿತರ ವಿತರಣೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
ಫೇರ್‌ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್...
ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ದಾಳಿ ನಡೆದಿದೆ.
ಮುಂಡರಗಿಯ ವಿರೇಶ ಮತ್ತು ಶಿವಾನಂದ ಎಂಬ ಇಬ್ಬರು ಆರೋಪಿಗಳು...
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಲ್ಲಿದೆ. ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡಲು ಅಕ್ಕಿ ಕೊರತೆಯನ್ನು ಸರ್ಕಾರ ಎದುರಿಸುತ್ತಿದೆ. ಹೀಗಾಗಿ, ಐದು ಕೆ.ಜಿ ಅಕ್ಕಿಯ ಬದಲು ತಲಾ 179 ರೂ. ಹಣ ನೀಡುವುದಾಗಿ...
ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಪರವಾಗಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲು ರಾಜ್ಯದ ರೈತರು ಬೆಳೆದಿರುವ ಭತ್ತವನ್ನು ಖರೀದಿಸಬೇಕು. ಆಗ ಹೊರ ರಾಜ್ಯಗಳ ಮೇಲಿನ ಅವಲಂಬನೆ ತಪ್ಪುತ್ತದೆ ಎಂದು ರಾಜ್ಯ ರೈತ...