ಅನ್ನಭಾಗ್ಯ ಯೋಜನೆಯಡಿ ಕಾರ್ಡ್ದಾರರಿಗೆ ಅಕ್ಕಿ ಬದಲು ಹಣ ನೀಡುವಿಕೆ ಸೇರಿ ನಾನಾ ಸಮಸ್ಯೆಗಳ ಈಡೇರಿಕೆಗಾಗಿ ನ್ಯಾಯಬೆಲೆ ಅಂಗಡಿ ಮಾಲೀಕರು, ರಾಜ್ಯಾದ್ಯಂತ ನ.7 ರವರೆಗೆ ಪಡಿತರ ವಿತರಣೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
ಫೇರ್ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್...
ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ದಾಳಿ ನಡೆದಿದೆ.
ಮುಂಡರಗಿಯ ವಿರೇಶ ಮತ್ತು ಶಿವಾನಂದ ಎಂಬ ಇಬ್ಬರು ಆರೋಪಿಗಳು...
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಲ್ಲಿದೆ. ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡಲು ಅಕ್ಕಿ ಕೊರತೆಯನ್ನು ಸರ್ಕಾರ ಎದುರಿಸುತ್ತಿದೆ. ಹೀಗಾಗಿ, ಐದು ಕೆ.ಜಿ ಅಕ್ಕಿಯ ಬದಲು ತಲಾ 179 ರೂ. ಹಣ ನೀಡುವುದಾಗಿ...
ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಪರವಾಗಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲು ರಾಜ್ಯದ ರೈತರು ಬೆಳೆದಿರುವ ಭತ್ತವನ್ನು ಖರೀದಿಸಬೇಕು. ಆಗ ಹೊರ ರಾಜ್ಯಗಳ ಮೇಲಿನ ಅವಲಂಬನೆ ತಪ್ಪುತ್ತದೆ ಎಂದು ರಾಜ್ಯ ರೈತ...
ಕಳೆದ ಎಂಟು ವರ್ಷಗಳಲ್ಲಿ ಸುಮಾರು 6,800 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯಗಳು ಖರೀದಿಸಿದ್ದವು. ಅದರಲ್ಲಿ ಅತೀ ಹೆಚ್ಚು ಅಂದರೆ, ಶೇಕಡ 30ರಷ್ಟು ಅಕ್ಕಿ ಖರೀದಿಸಿದ ರಾಜ್ಯ ಕರ್ನಾಟಕ. ಆದರೆ, ಆಗ ಬಾರದಿದ್ದ...