ಗದಗ | ವಂಚನೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ : ಸಚಿವ ಎಚ್‌.ಕೆ. ಪಾಟೀಲ್ ಭರವಸೆ

‘ಜನರು ಕೆಲವು ವಂಚಕ ಕಂಪನಿಗಳ ಬಗ್ಗೆ ಜಾಗರೂಕರಾಗಿರಬೇಕು. ಕಂಪನಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಹಣ ತೊಡಗಿಸಬೇಕು. ಬಡ್ಸ್ ಕಾಯಿದೆ ಜಾರಿಗೆ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದರು. ಸಾರ್ವಜನಿಕರಿಗೆ ವಂಚನೆ...

ಚಿತ್ರದುರ್ಗ | ಭದ್ರಾ ಮೆಲ್ದಂಡೆ ಯೋಜನೆ ಜಾರಿಗೆ ಸರ್ಕಾರದಿಂದ ಮೀನಮೇಷ: ರೈತರ ಆಕ್ರೋಶ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆ ಕಳೆದ 15 ವರ್ಷಗಳಿಂದ ಗ್ರಹಣ ಹಿಡಿದು ಕುಳಿತಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ರೈತ...

ಕೇಂದ್ರ ಸರ್ಕಾರದ ಅನ್ಯಾಯ ಪ್ರಶ್ನಿಸಿ ಫೆ.7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ: ಡಿ ಕೆ ಶಿವಕುಮಾರ್ ಘೋಷಣೆ

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಫೆ. 7 ರಂದು ರಾಜ್ಯ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಅನ್ಯಾಯ ಪ್ರಶ್ನಿಸಿ ಪ್ರತಿಭಟನೆ