ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿತು.
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ತೆರಿಗೆ...
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರೂ ಸಹ...
"ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ. ನಮ್ಮ ಪಾಲಿನ ಅನುದಾನಕ್ಕಾಗಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ನೋಡಿಯಾದರೂ ಭಾಗಿಯಾಗಲಿ" ಎಂದು ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಸವಾಲು ಹಾಕಿದರು.
ರಾಮನಗರ ತಾಲ್ಲೂಕಿನ ನಾಗರಕಲ್ಲುದೊಡ್ಡಿ...