ಶಿವಮೊಗ್ಗ, ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ ಇಂದು ಬೆಳಗಿನ ಜಾವ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗರ್ಭಿಣಿ ಮಹಿಳೆ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಗೀತಾ ಪಾಟೀಲ ಎಂಬ ಮಹಿಳೆ ಲೋನಾ...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಮೃತಪಟ್ಟವರನ್ನು...
ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...
ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ...