ಆಟೊ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುಂಡರಗಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಆಟೊ ರಿಕ್ಷಾ ಸವಾರ ಬಸವರಾಜ (55) ಮತ್ತು...
ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಹಳ್ಳದ ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ದುರ್ಮರಣ ,ಹಲವರಿಗೆ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಹತ್ತಿರ ನಡೆದಿದೆ.
ಮೃತ ಹೆಸರು ತಿಳಿದುಬಂದಿಲ್ಲ.ನಾಗರಾಜ...
ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಸ್ಥಳೀಯರು...
ಸಾರಿಗೆ ಬಸ್ ಮತ್ತು ಬುಲೆರೊ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದೇವಸ್ಥಾನಕ್ಕೆಂದು ಹೊರಟಿದ್ದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮದ್ದರಕಿ ಬಳಿಯ 'ರಾಷ್ಟ್ರೀಯ...
ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಶಿವರಾಜಪುರ ಬಳಿ ಏ.10 ರ ಮುಂಜಾನೆ ನಡೆದಿದೆ.
ತೀರ್ಥಹಳ್ಳಿ ಪಟ್ಟಣದ ಡಿಸಿಸಿ ಬ್ಯಾಂಕ್...