ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಘಟನೆ ನಡೆದಿದ್ದು, ಕಾರು ಚಾಲಕ ಗೋಪಾಲ್ (45) ಆಸ್ಪತ್ರೆಯಲ್ಲಿ...
ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮನೆ ಮೇಲೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಬಳಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ...
ಚಲಿಸುತ್ತಿದ್ದ ಬೈಕ್ʼಗೆ ಕಾರು ಡಿಕ್ಕಿ ಓಡೆದು ಕಾರಿನ ಚಾಲಕ ಎಸ್ಕೇಪ್ ಆಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ರಾಜ್ಯ ಹೆದ್ದಾರಿ, ಖಾಂಡ್ಯ ಸಮೀಪದ ಬೆಳಸೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ...
ಶಿವಮೊಗ್ಗ ನಗರದ ಶಂಕರ ಮಠ ವೃತ್ತದ ಬಳಿ ಬೈಕ್ ಆಯತಪ್ಪಿ(ಸ್ಕಿಡ್) ಬೈಕ್‌ನಿಂದ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಅಭಿಷೇಕ್(23) ಮೃತ ದುರ್ದೈವಿ. ನವುಲೆ ಬಳಿ ಮಾರುತಿ...
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನೆಲೋಗಿ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ...