ಕಾರವಾರ ನಗರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ(42)...
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೋ ಚಾಲಕ ವೃತ್ತಿ ಮಾಡುತ್ತಿದ್ದು, ಅಪಘಾತದಲ್ಲಿ ಗಾಯಗೊಂಡು, ಮೆದುಳು ನಿಷ್ಕ್ರಿಯಗೊಂಡ ನಂತರ ತನ್ನ ಅಂಗಾಂಗ ದಾನ ಮಾಡುವ ಮೂಲಕ ಎಂಟು ಜನರ...
ಹೊಸನಗರ, ಕೊಲ್ಲೂರಿನಿಂದ ಕೊಡಚಾದ್ರಿಯ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ.
ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ...
ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್‌ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ರಿಂಗ್ ರೋಡ್‌ನ ನವೋದಯ ಶಾಲೆ ಎದುರು ನಡೆದಿದೆ.
ಮೃತ ವ್ಯಕ್ತಿ ಆರ್‌ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ...
ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.
ಸಾಗರದಿಂದ ಹೊಸೂರಿನ ಕಡೆ ತೆರಳುತ್ತಿದ್ದ ನೆಕ್ಸನ್ ಕಾರ್, ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ...