ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಬೀದರ್ ತಾಲ್ಲೂಕಿನ ಚಿಂತಲಗೇರಾ ಗ್ರಾಮದ ಪುಂಡಲಿಕ ಖಂಡೆನೋರ್ (52) ಮೃತರು...
ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ...
ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಇಂದು...
ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತದಲ್ಲಿ ಕಾರಿನಲ್ಲಿದ್ದ, ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೀರೂರು ಗೇಟ್ ಬಳಿ ನಡೆದಿದೆ.
ಮೃತ ವ್ಯಕ್ತಿ ಶಿವಕುಮಾರ (46), ಕೆ...
ಫ್ಲೈಓವರ್ ಮೇಲೆ ಹೋಗುತ್ತಿದ್ದ ಬೈಕ್ ಸವಾರ ಆಯ ತಪ್ಪಿ ಹಾರಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿ ನಾಗರೂರು ಅರಿಶಿನಕುಂಟೆ ಬಳಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿರುವುದಿಲ್ಲ. ಸ್ಥಳಕ್ಕೆ...