ಕಟ್ಟಿಗೆ ತುಂಬಿದ ಲಾರಿ ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಮನಾಬಾದ್ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಮಂಗಳವಾರ ಸಂಜೆ ನಡೆದಿದೆ.
ಪಟ್ಟಣದ ಶಿವಪುರ ಬಡಾವಣೆಯ ನಿವಾಸಿ ಎಂಡಿ ಫೇರೋಜ್ ಕರೀಂ...
ಕುಟುಂಬದವರೊಂದಿಗೆ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ಮಹಿಳೊಯೊಬ್ಬರು 10 ಅಡಿಗೂ ಅಧಿಕ ಎತ್ತರಕ್ಕೆ ಹಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆಸಿದೆ.
ಚಿತ್ರದುರ್ಗದ ಹೆದ್ದಾರಿ ದಾಟುತ್ತಿದ್ದಾಗ ವೇಗವಾಗಿ ಬಂದ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೀದರ್ ಜಿಲ್ಲೆಯ 6 ಮಂದಿಯ ಮೃತದೇಹಗಳನ್ನು ಸೋಮವಾರ ಸ್ವಗ್ರಾಮಕ್ಕೆ ತಂದಿದ್ದು, ಸಾಮೂಹಿಕ ಅಂತ್ಯ ಸಂಸ್ಕಾರ ನಡೆಸಲಾಗಿದೆ.
ಮೂರು ಫ್ರೀಜ಼ರ್...
ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಯುವಕರಿಬ್ಬರ ಕಾಲು ಮುರಿದಿರುವ ಘಟನೆ ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 15ನೇ ಮೈಲಿಗಲ್ಲು ಬಳಿ ನಡೆದಿದೆ.
ಸಂಜೆ 5-45ರ ಸುಮಾರಿಗೆ ಈ ಘಟನೆ...
ಲಾರಿ ಹಾಗೂ ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ನಡೆದಿದೆ.
ಬೈಕ್ ವೊಂದು, ಉಡುಪಿಯಿಂದ ಶಿವಮೊಗ್ಗಕ್ಕೆ...