ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ರಾಯಚೂರು ನಗರದ ಗಾಜಗಾರಪೇಟೆ ನಿವಾಸಿಗಳು ಕುಂಭಮೇಳದ ದರ್ಶನ ಪಡೆದು ಹಿಂದಿರುಗುವಾಗ ವಾಹನ ಅಪಘಾತಕ್ಕೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಾಗಪುರ್ ಬಳಿ ನಡೆದಿದೆ.
ಗಾಜಗಾರಪೇಟೆ...
ಚಿಕ್ಕಮಗಳೂರು ನಗರಾದ್ಯಂತ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಸಾಕಷ್ಟು ಸಾವು ನೋವು ಸಂಭವಿಸುತ್ತಿದೆ. ನಗರ ಭಾಗಗಳಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತು.
ನಗರದ...
ಆಲಮಟ್ಟಿ ಜಲಾಶಯದ ಬಲಭಾಗದ ಸೀತಮ್ಮನಗುಡ್ಡದ ಹತ್ತಿರದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ(ಕೆಎಸ್‌ಐಎಸ್‌ಎಫ್) ಪೊಲೀಸರ ವಸಾಹತು ಬಳಿ ಪ್ರವಾಸಿಗರಿದ್ದ ಟೆಂಪೊ ಹಾಗೂ ಕಬ್ಬು ತುಂಬಿದ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರಿಗೆ ಮಂದಿಗೆ ಗಂಭೀರ...
ಟ್ರ್ಯಾಕ್ಟರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ
ಶಿರಗುಪ್ಪಿ - ಕಾಗವಾಡ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯದಲ್ಲಿ ನಿನ್ನೆ ಸಾಯಂಕಾಲ ಅಪಘಾತ...
ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಹನವು ಅಪಘಾತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಬಳಿ ನಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ 19 ಮಂದಿ...