ಕೆ.ಜಿ.ಟೆಂಪಲ್ ನತ್ತ ಬರುತ್ತಿದ್ದ ಟೊಯೊಟಾ ಕಂಪನಿಯ ಇಟಿಯೋಸ್ ಕಾರು ಜಿ.ಹೊಸಹಳ್ಳಿ ಬಳಿ ಪಲ್ಟಿಯಾಗಿ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ...
ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮತ್ತೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದುಕೊಂಡು ಅಪಘಾತವಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಪಂಭಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಚಲಿಸುತ್ತಿದ್ದ ಗೂಡ್ಸ್ ರೈಲಿನ ಗಾರ್ಡ್ ಕೋಚ್...
ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಣಕುಂಟಿ ಕ್ರಾಸ್ ಬಳಿ ನಡೆದಿದೆ.
ಬಸನಗೌಡ ಪೊಲೀಸ್ ಪಾಟೀಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಸ್ಕಿ...
ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದ ಬಿಎಸ್‌ಎಸ್‌ಕೆ ಕಾರ್ಖಾನೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಕಾರು ಚಾಲಕ ಹಾಗೂ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...