ಭೀಕರ ಅಪಘಾತದಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹರಿಯಾಣದ ಮಹೇಂದ್ರಗಢ ಬೈಪಾಸ್...
ಬೈಕ್ ಮತ್ತು ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ನಡೆದಿದೆ.
ಮೃತ ಯುವಕನನ್ನು ಅಬೂಬಕರ್ ಸಿದ್ದೀಕ್ (22) ಎಂದು...
ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಿಂಬದಿಯಲ್ಲಿ ಕೂತಿದ್ದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್‌ಕಟ್ಟೆಯಲ್ಲಿ ನಡೆದಿದೆ.
ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಸವಾರ ಆಗಿದ್ದ ಬಾಲಕಿಯ ತಂದೆ...
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್‌ಗೆ ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಗುಳಗಳಲೆ ಸಮೀಪ ಮಂಗಳವಾರ ನಡೆದಿದೆ.
ಇಬ್ಬರೂ ಸ್ಥಳದಲ್ಲೇ...
ಸಾರಿಗೆ ಸಂಸ್ಥೆಯ ಬಸ್ಸು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಣೇಬೆನ್ನೂರ್ ಪಟ್ಟಣದ ಹೊರವಲಯದ ಜಾನುವಾರು ಮಾರುಕಟ್ಟೆ ಬಳಿ ನಡೆದಿದೆ.
ಹಾವೇರಿ ತಾಲೂಕಿನ ಅಕ್ಕೂರ ಗ್ರಾಮದ ಜಗದೀಶ ವಿರುಪಾಕ್ಷಪ್ಪ...