ಟಂಟಂಗೆ ಕಬ್ಬಿನ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ-ಮಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಅಯ್ಯಪ್ಪ ಯತ್ನಾಳ (37), ಬಸಮ್ಮ ಚಲವಾದಿ (45)...
ಹೊಸವರ್ಷದ ಸಂಭ್ರಮಾಚರಣೆ-2025ಯಲ್ಲಿ ತೊಡಗಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ತಡರಾತ್ರಿ ನಡೆದಿದೆ.
ದಾವಣಗೆರೆಯ ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು,...
ಜಿಲ್ಲೆಯ ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜರುಗಿದೆ.
ಆಟೊಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ...
ಕಲಬುರಗಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ -151ರ ಗೊಬ್ಬೂರ್(ಬಿ) ಗ್ರಾಮದ ಸಮೀಪ ಬುಧವಾರ ಸಂಜೆ ಟಿಟಿ, ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಕಲಬುರಗಿ ನಿವಾಸಿಗಳಾದ ಅನೂಪ್ , ವಿನಿತಾ...
ಅಪಘಾತಕ್ಕೀಡಾಗಿ 'ಬ್ರೈನ್ ಡೆಡ್' ಆಗಿದ್ದ ಯುವಕನ ಮೂಳೆಯನ್ನು ಆತನ ಕುಟುಂಬಸ್ಥರು ದಾನ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಆತನ ಮೂಳೆಗಳನ್ನು ಕ್ಯಾನ್ಸರ್‌ಗೆ ತುತ್ತಾಗಿದ್ದ ಆರು ಮಕ್ಕಳ ಕಾಲುಗಳಿಗೆ ಅಳವಡಿಸಲಾಗುತ್ತಿದ್ದು, ಆ ಮಕ್ಕಳು...