ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ನಗರ ಹೊರವಲಯದ ತೋಟದಯಲ್ಲಾಪುರ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ...
ಸ್ಕೂಟಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ನಗರದ ಕೃಷಿ ವಿವಿ ಮುಂಭಾಗದಲ್ಲಿ ಶನಿವಾರ ರಾತ್ರಿ ನಡೆದಿದೆ.
ಸಾಕ್ಷಿ (22) ಮೃತ ಯುವತಿ. ಶನಿವಾರ ದಸರಾ ಹಬ್ಬದ...
ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ಗಾಂಧಿ ನಗರದಲ್ಲಿ ನಡೆದಿದೆ.
ಮೃತಪಟ್ಟಿರುವ ವ್ಯಕ್ತಿ ರಾಜಸ್ತಾನ ಮೂಲದವರಾಗಿದ್ದು, ವಿಜಯ್ ದಾನ್ ಎಂದು ಗುರುತಿಸಲಾಗಿದೆ. ವಿಜಯ್ ದಾನ್ ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ...
ಟಿಪ್ಪರ್ ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಸವಾರನನ್ನು ನಾಗರಾಜ್ ಮುಧೋಳಮಠ (60) ಎಂದು ಗುರುತಿಸಲಾಗಿದೆ. ಟಿಪ್ಪರ್ ಹರಿದ...
ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ 6.45ರ ಸುಮಾರಿಗೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ...