ಕೊಪ್ಪಳ | ನಿಯಂತ್ರಣ ತಪ್ಪಿ ಹಳ್ಳಕ್ಕಿಳಿದ ಸಾರಿಗೆ ಬಸ್: 6 ಮಂದಿ ಪ್ರಯಾಣಿಕರಿಗೆ ಗಾಯ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗಿರಿ ಗ್ರಾಮದ ಬಳಿ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಸ್ ಇಳಿದ ಪರಿಣಾಮ 6 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್...

ಚಿಕ್ಕಮಗಳೂರು | ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು 

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಪ್ರವಾಸಕ್ಕೆಂದು ಬಂದಿದ್ದ ದಂಪತಿಯ ಕಾರು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಸೋಮಾವತಿ ನದಿ ಸೇತುವೆಗೆ...

ಮೂಡಿಗೆರೆ | ಅಪಘಾತ: ಮೂವರು ಸಾವು; ಇಬ್ಬರಿಗೆ ಗಂಭೀರ 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾದ...

ಬಿಹಾರ  | ರೋಗಿಯ ಮುರಿದ ಕಾಲಿಗೆ ‘ಕಾರ್ಡ್‌ಬೋರ್ಡ್’ ಬ್ಯಾಂಡೇಜ್; ವಿಡಿಯೋ ವೈರಲ್, ಆಸ್ಪತ್ರೆ ಸಮರ್ಥನೆ

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಮುರಿದ ಕಾಲಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಪ್ಲಾಸ್ಟರ್ ಅಥವಾ ಸರಿಯಾದ ವೈದ್ಯಕೀಯ ಬ್ಯಾಂಡೇಜ್ ಹಾಕುವ ಬದಲು ಕಾರ್ಡ್‌ಬೋರ್ಡ್ ಸುತ್ತಿ ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ...

ಪಾವಗಡ | ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ: ಚಾಲಕ ಗಂಭೀರ

 ಪಾವಗಡದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬ್ಲೇಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಬೆಳ್ಳಿಬಟ್ಲು–ಶೈಲಾಪುರ ಗ್ರಾಮಗಳ ಮಧ್ಯೆ ಸಂಭವಿಸಿದೆ. ಚಳ್ಳಕೆರೆ ಡಿಪೋದ...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಅಪಘಾತ