ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಬದಿಯ ಕಾಲುವೆಗೆ ಬಿದ್ದಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾನಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗಳತಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಎದುರಿನಿಂದ ವೇಗವಾಗಿ ಬಂದ ಬೈಕ್‌ಗೆ...
ಶೈಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳು ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಪಘಾತಕ್ಕೀಡಾಗಿದ್ದು, 45 ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 45 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ....
ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕ ಕೆಳಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದಿದೆ. ಪರಿಣಾಮ, ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕಾರವಾರದ ದೇವಳಮಕ್ಕಿ ಶಾಲೆಯ ಶಿಕ್ಷಕ ಉಮೇಶ್ ಗುನಗಿ...
ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಬಹುದಾದ 5,803 ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳನ್ನು ಬ್ಲ್ಯಾಕ್ ಸ್ಪಾಟ್ ಎಂದು ಕರೆಯಲಾಗುತ್ತದೆ. ಈ ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ಅತಿ ಹೆಚ್ಚು ತಮಿಳುನಾಡಿನಲ್ಲಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು...
ಲಾರಿ ಮತ್ತು ಜೀಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರದಲ್ಲಿ ನಡೆದಿದೆ.
ಅಫ್ಜಲ್‌ಪುರದ ಹೊರವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ...