ಭಾಲ್ಕಿ ತಾಲೂಕಿನ ಚಿಕಲಚಂದಾ - ಮರೂರ ರಸ್ತೆ ನಡುವೆ ಆಟೋ - ಐಷರ್ ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಭಾಲ್ಕಿಯ ನಿವಾಸಿ ನಾಗೇಶ್ ಕಾಂಬಳೆ (30) ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಉದಗೀರ್ ಮೂಲದವರಾದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ವೇಳೆ ಕಾರು ತಡೆದು ಹಣ, ಚಿನ್ನ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಬೇಕಂತಲೇ ಕಾರಿಗೆ ಡಿಕ್ಕಿ ಹೊಡೆದು ಜಗಳ ತೆಗೆದು ಹಣ...
ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ತಿಟ್ಟಮಾರನಹಳ್ಳಿ...
ಐದು ಮಂದಿ ಸಾವು, 60 ಪ್ರಯಾಣಿಕರಿಗೆ ಗಾಯ
ಸರ್ಕಾರಿ ಬಸ್, ಓಮ್ನಿ ಬಸ್ ಮುಖಾಮುಖಿ ಡಿಕ್ಕಿ
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ...
ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಳ್ಳೂರಿಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...