ಹೆದ್ದಾರಿಯ ಬದಿಯ ಡಿವೈಡರ್ ಮೇಲೆ ಕುಳಿತಿದ್ದ ನಾಲ್ವರು ಬೈಕ್ ಸವಾರರ ಮೇಲೆ ಲಾರಿಯೊಂದು ಹರಿದಿದ್ದು, ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರದ ವಜ್ರಹನುಮಾನ ನಗರದ ನಿವಾಸಿ ಶಿವಾನಂದ ಚೌಧರಿ (25),...
ಟಾಟಾ ಸುಮೋ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನರೇಗಲ್ ಪಟ್ಟಣದ ಬಳಿ ದುರ್ಘಟನೆ ನಡೆದಿದ್ದು, ಐವರು ಸ್ಥಳದಲ್ಲಿಯೇ...
ಹೊಸಪೇಟೆ ಹೊರವಲಯದಲ್ಲಿ ಎರಡು ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರನ್ನು ಹೊಸಪೇಟೆಯ ಉಮಾ(45), ಕೆಂಚವ್ವ(80), ಭಾಗ್ಯ(32), ಅನಿಲ್(30),...
ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದ್ದು,. ಆಟೋ ಗ್ಯಾರೇಜ್ ಮಾಲೀಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿ ನಡೆದಿದೆ.
ರಾಣಿಪೇಟೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆದೆ. ಆಟೊ ಗ್ಯಾರೇಜ್...
ರಾಜ್ಯದ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಕಳೆದ ಶನಿವಾರ ರಾಜ್ಯದಲ್ಲಿ ರಸ್ತೆ ಅಪಘಾತದಿಂದ 37 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ರಾಜ್ಯ...