ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ತುಂಡಾಗಿದ್ದು, ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ...
ಅಫಘಾತಗಳ ರಸ್ತೆ ಎಂಬ ಕುಖ್ಯಾತಿ ಪಡೆದಿರುವ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್-ವೇನಲ್ಲಿ ಮತ್ತೊಂದು ಅಪಘಾತ ಮಂಗಳವಾರ ನಡೆದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಆರಂಭವಾದ ಬಳಿಕ ಸಾಲು-ಸಾಲು ಅಪಘಾತಗಳು ಸಂಭವಿಸುತ್ತಿವೆ. ಗುರುವಾರವೂ ಕೂಡ ರಾಮನಗರ ಬಳಿ ಅಪಘಾತ ಸಂಭವಿಸಿದ್ದು, ಆರ್‌ಬಿಐ ನೌಕರರೊಬ್ಬರು ಮೃತಪಟ್ಟಿದ್ದಾರೆ.
ರಾಮನಗರದ ಹೊರವಲಯದ ಡಿಬಿಎಲ್ ಕಚೇರಿಯ ಬಳಿ ಹಾದುಹೋಗಿರುವ ಎಕ್ಸ್‌ಪ್ರೆಸ್-ವೇನಲ್ಲಿ ಅಪಘಾತ ಸಂಭವಿಸಿದೆ....
ಕಂಟೈನರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಮುದ್ದೇಬಿಹಾಳ ಮೂಲದ ಗೌರಮ್ಮ, ಪ್ರವೀಣ್ ಕುಮಾರ್, ಸುರೇಶ್...