ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್‌ ಬಳಿ ಮಂಗಳವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ...

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮದುಗಿರಿ ತಾಲೂಕಿನ ಕಾಟಗಾನ ಹಟ್ಟಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಪಾವಗಡದ ಎತ್ತಿನಹಳ್ಳಿ ಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಹಾಗೂ...

ಬೆಳಗಾವಿ | ವಿದ್ಯಾರ್ಥಿಗಳ ಮೇಲೆ ಹರಿದ‌ ಸಾರಿಗೆ ಬಸ್; ಓರ್ವ ಬಾಲಕ ಸಾವು, ಹಲವರಿಗೆ ಗಾಯ

ರಸ್ತೆಬಳಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಸಾರಿಗೆ ಬಸ್ ಹರಿದು ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. ಸುನಿಲ್(10) ಮೃತ ಬಾಲಕ. ಆಗತಾನೇ ಟ್ಯೂಷನ್ ಕ್ಲಾಸ್ ಮುಗಿಸಿಕೊಂಡು ಹೊರಬಂದ...

ಗದಗ | ಗಣೇಶ ಚತುರ್ಥಿ; ಪೂಜಾಸಾಮಗ್ರಿ ತರಲು ಹೋದ ಪೊಲೀಸ್‌ ಮುಖ್ಯ ಕಾ‌ನ್‌ಸ್ಟೆಬಲ್ ಸಾವು

ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ ಪೊಲೀಸ್‌ ಠಾಣೆಯ ಮುಖ್ಯ ಕಾ‌ನ್‌ಸ್ಟೆಬಲ್‌ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಡೆದಿದೆ. ರಮೇಶ ಡಂಬಳ(43) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ...

ರಾಯಚೂರು | ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಶಾಲಾಡಳಿತದಿಂದ ಚೆಕ್‌ ವಿತರಣೆ

ಕಳೆದ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿಯಾಗಿ ಮೃತಪಟ್ಟ ಇಬ್ಬರ ವಿದ್ಯಾರ್ಥಿಗಳ ಕುಟುಂಬಕ್ಕೆ ಲೊಯೋಲಾ ಶಾಲಾಡಳಿತದ ವತಿಯಿಂದ ತಲಾ 5 ಲಕ್ಷ ರೂ ಪರಿಹಾರ ನೀಡಿ ಸಾಂತ್ವನ ಹೇಳಲಾಯಿತು. ರಾಯಚೂರು...

ಜನಪ್ರಿಯ

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

Tag: ಅಪಘಾತ