NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ ಪ್ರಕರಣಗಳ ವರದಿಯನ್ನು 'ರಾಷ್ಟ್ರೀಯ ಅಪರಾಧ ದಾಖಲಾತಿ ಬ್ಯೂರೊ'(ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದೆ. 2022ಕ್ಕಿಂತ 2023ರಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ 8% ಹೆಚ್ಚಾಗಿದೆ...

ರೈತರನ್ನು ಕೊಲೆ ಅಪರಾಧಿಗಳು ಎಂದಿದ್ದ ಪೊಲೀಸ್‌ ಅಧಿಕಾರಿ; ಕ್ಷಮೆಯಾಚನೆ

ಅಪರಾಧಗಳ ಹಿಂದಿನ ಅಪರಾಧಿಗಳು ರೈತರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಬಿಹಾರದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿ) ಕುಂದನ್ ಕೃಷ್ಣನ್‌ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರೈತರನ್ನು ದೂಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ರೈತರು ಗೌರವಾನ್ವಿತರು...

ಮಾವನ ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಮಹಿಳೆ

ಮಹಿಳೆಯೋರ್ವರು ತನ್ನ 60 ವರ್ಷದ ಮಾವನನ್ನು ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋಹರ್ ನಿರ್ಮಲ್ಕರ್ ಎಂದು ಗುರುತಿಸಲಾಗಿದೆ. ಆರೋಪಿ ಮಹಿಳೆ ಗೀತಾ...

ಅಪರಾಧವನ್ನೇ ಚಾಳಿ ಆಗಿಸಿಕೊಂಡ ಬಿಜೆಪಿಗರಿಂದ ನಾನು ಪಾಠ ಕಲಿಯಬೇಕಿಲ್ಲ: ಬಿ ಕೆ ಹರಿಪ್ರಸಾದ್‌

ಸಂಸ್ಕೃತಿ, ಮಾತೆ ಎನ್ನುತ್ತಾ ಮಹಿಳೆಯರ ರಕ್ಷಣೆಯ ನಕಲಿ ಗುತ್ತಿಗೆ ಪಡೆದಿದ್ದ ಬಿಜೆಪಿಯಿಂದ ಇತ್ತೀಚಿಗೆ ಸಬ್ ಕಾಂಟ್ರ್ಯಕ್ಟ್ ಪಡೆದಿರುವಂತೆ ವರ್ತಿಸುತ್ತಿರುವ ಈ ಛಲವೇ ಇಲ್ಲದ ಛಲವಾದಿ ನಾರಾಯಣಸ್ವಾಮಿ ಪುಂಖಾನುಪುಂಖವಾಗಿ ಮಹಿಳೆಯರ ಬಗ್ಗೆ ಮಾತಾಡುವ ಕನಿಷ್ಟ...

ಉತ್ತರ ಪ್ರದೇಶ | ಕ್ರಿಕೆಟ್ ಪಂದ್ಯದ ಬಗ್ಗೆ ವಾಗ್ವಾದ: ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಸರ್ಕಾರಿ ಶಾಲಾ ಶಿಕ್ಷಕ

ಕ್ರಿಕೆಟ್ ಪಂದ್ಯದ ಬಗ್ಗೆ ವಿವಾದ ಉಂಟಾಗಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಸುನ್ಹೇಡಾ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಹೆಡ್ ಕಾನ್‌ಸ್ಟೆಬಲ್ ಅಜಯ್...

ಜನಪ್ರಿಯ

ಕೋಲಾರ | ಪಂಚಾಯತಿ ನಿಮ್ಮಪ್ಪನ ಆಸ್ತಿಯಾ? ವಸೂಲಿಗೆ ಇಳಿದಿದ್ದೀರಾ? PDOಗೆ ತರಾಟೆ!

"ಪಂಚಾಯಿತಿಯನ್ನು ನಿಮ್ಮ ಅಪ್ಪನ ಆಸ್ತಿ ಅಂದುಕೊಂಡಿದ್ದೀಯಾ? ಇಲ್ಲಿಗೆ ರಾಜನಂತೆ ಆಗಿದ್ದೀಯಾ, ವಸೂಲಿಗೆ...

ಚಿಕ್ಕಬಳ್ಳಾಪುರ | ಹಿರಿಯ ಸಾಹಿತಿ ಹಾಗೂ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್‌ರವರಿಗೆ ಪತ್ರಕರ್ತರ ಸಂಘದಿಂದ ಹೃದಯಸ್ಪರ್ಶಿ ಸನ್ಮಾನ

​ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ...

ಓಟದ ಪರೀಕ್ಷೆಯಲ್ಲಿ ಕೇವಲ 3 ಸೆಕೆಂಡ್ ವಿಳಂಬ: ವಿಕಲಚೇತನ ಮಹಿಳೆಗೆ ಉದ್ಯೋಗ ನೀಡಲು ಜಾರ್ಖಂಡ್ ಹೈಕೋರ್ಟ್ ಆದೇಶ

ಸರ್ಕಾರಿ ಹುದ್ದೆಯ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ (ಓಟ) ಕೇವಲ 3 ಸೆಕೆಂಡ್...

ಬಾಗೇಪಲ್ಲಿ | ರೆಡ್ಡಿಕೆರೆಗೆಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸ ಕೆರೆಯಾಂಗಣಕ್ಕೆ: ಜಲಮೂಲ ಕಲುಷಿತ

ಪಟ್ಟಣದ ಹೊರವಲಯದ ರೆಡ್ಡಿಕೆರೆಗೆ ಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸವನ್ನು...

Tag: ಅಪರಾಧ