ಅಮಾನುಷ ಕೃತ್ಯ | ದಲಿತ ಬಾಲಕಿಯ ಅಪಹರಣ, ನಿರಂತರ ಸಾಮೂಹಿಕ ಅತ್ಯಾಚಾರ

14 ವರ್ಷದ ದಲಿತ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿ, ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಅತ್ಯಾಚಾರಗಳ ರಾಜಧಾನಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ...

ಚಾಮರಾಜನಗರ | ಬಂಡೀಪುರ ರೆಸಾರ್ಟ್‌ನಲ್ಲಿ ದಂಪತಿಗಳ ಅಪಹರಣ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ರೆಸಾರ್ಟ್‌ಗೆ ಸೋಮವಾರ...

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತನ ಅಪಹರಣ

ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿರುವ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. ಈ ಬಗ್ಗೆ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬೆನ್ನಲ್ಲೇ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಮ್ಬೆಮ್ ಎಂಬವರನ್ನು ಅಪಹರಣ...

ಉತ್ತರ ಕನ್ನಡ | ಸಾಲಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನ ಅಪಹರಣ

ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ. ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ...

ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತೆಯ ಅಪಹರಣ; ವಿಡಿಯೋ ವೈರಲ್

ಶಾಲೆಯ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಈ ಅಪಹರಣದ ಸಿಸಿಟಿವಿ ದೃಶ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಅಪಹರಣ

Download Eedina App Android / iOS

X