ಆರ್ಕೆಸ್ಟ್ರಾ ಪಾರ್ಟಿಯಲ್ಲಿ ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಅತ್ಯಾಚಾರದ ರಾಜಧಾನಿ ಎಂದೇ ಕುಖ್ಯಾತಿ ಗಳಿಸಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಘಟನೆ ನಡೆಸಿದ್ದು,...
ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ ಯುವಕನೋರ್ವ ಅಪಹರಿಸಲು ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಅಪಹರಣಕ್ಕೆ ಯತ್ನಿಸಿದ ಆಸಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯನ್ನು ಅಪಹರಿಸುವ...
ಅಪಹರಣ ಪ್ರಕರಣವೊಂದರಲ್ಲಿ ಕನ್ನಡಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಅವರ ಹೆಸರು ಕೇಳಿ ಬಂದಿದ್ದು, ಇದೀಗ ಆರೋಪಿಗಳ ವಿರುದ್ಧ ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್ ಅವರನ್ನು ಪ್ರಕಾಶ್ ಮತ್ತು...
ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿಯಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ಬಳಿಕ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತ ಬಾಲಕಿಯ ದೇಹದ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದ ವಿರುದ್ದ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ತನ್ನ ತಾಯಿಯನ್ನು ಪ್ರಜ್ವಲ್ ರೇವಣ್ಣ ಕುಟುಂಬ ಅಪಹರಿಸಿದೆ ಎಂದು ಆರೋಪಿಸಿ ಯುವಕನೋರ್ವ ದೂರು ದಾಖಲಿಸಿದ್ದಾನೆ.
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ...