23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಅರುಣಾಚಲ ಪ್ರದೇಶದಲ್ಲಿ ಬಂಡುಕೋರರು ಬಿಜೆಪಿ ನಾಯಕನನ್ನು ಅಪಹರಿಸಿದ ಘಟನೆ ನಡೆದಿದ್ದು, ಇದಾದ ಕೆಲವೇ ಗಂಟೆಗಳ ನಂತರ, "ಚುನಾವಣಾ ಪ್ರಕ್ರಿಯೆಯಲ್ಲಿ ಈ ರೀತಿ ಹಸ್ತಕ್ಷೇಪವನ್ನು ಸಹಿಸಲಾಗದು ಮತ್ತು ಅಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ...
ಮಾರ್ಚ್ 7ರಂದು ವಾಯವ್ಯ ನೈಜೀರಿಯಾದಲ್ಲಿ ಬಂದೂಕುಧಾರಿಗಳು ಅಪಹರಿಸಿದ್ದ 250ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೈಜೀರಿಯಾದ ಕಡುನಾ ರಾಜ್ಯದ ಕುರಿಗಾದಲ್ಲಿ ಶಾಲಾ ಮಕ್ಕಳನ್ನು ಅಪಹರಿಸಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ನಡೆದ...
ಪದೇಪದೆ ಡ್ರಗ್ಸ್ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ ಆತನನ್ನು ಅಪಹರಿಸಿ ಹಲ್ಲೆ ಮಾಡಿ ಹಣ ಎಗರಿಸಿದ್ದ ಖದೀಮರನ್ನು ಇದೀಗ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅಲೋಕ್ ರಾಣಾ ಅಪಹರಣಕ್ಕೊಳಗಾದವರು. ಇವರು...
ಕಳೆದ ಒಂದು ವರ್ಷದಿಂದ ಬಂಧನದಲ್ಲಿದ್ದ ಬಿಲ್ಡರ್‌ವೊಬ್ಬರು ತಪ್ಪಿಸಿಕೊಂಡು ಬಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಕ್ಕೆ, ಮತ್ತೆ ಅಪಹರಿಸಿ ಅವರಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಿರುಕುಳ ನೀಡಿದ್ದ ಆರೋಪಿಗಳ ವಿರುದ್ಧ ಜ್ಞಾನಭಾರತಿ ಪೊಲೀಸ್...