ಬೆಳಿಗ್ಗೆ ಕೆಲಸಕ್ಕೆ ಸೇರಿಕೊಂಡು ಮಧ್ಯಾಹ್ನದ ವೇಳೆಗೆ ಮಾಲೀಕನ ಮಗುವನ್ನೇ ಅಪಹರಿಸಿದ ಪ್ರಕರಣವೊಂದು ಬೆಂಗಳೂರಿನ ಕಾವೇರಿಪುರದಲ್ಲಿ ಡಿ.28ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ ವಸೀಂ ಎಂಬಾತ ಕಳೆದ ಗುರುವಾರ ಶಫೀವುಲ್ಲಾ ಎಂಬವರ ಅಂಗಡಿಯಲ್ಲಿ...
ಮದುವೆಗೆ ಒಪ್ಪದ ಹಿನ್ನೆಲೆ, ಶಾಲಾ ಶಿಕ್ಷಕ್ಷಿಯೊಬ್ಬರನ್ನು ದುರುಳರು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ.
ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣಕ್ಕೊಳಗಾದವರು. ಈಕೆಯ ಸಂಬಂಧಿ ರಾಮು ಎಂಬುವವರು ಅಪಹರಣ...
ಉದ್ಯಮದಲ್ಲಿ ಪಾಲುದಾರಳಾಗಿದ್ದ ಮಹಿಳೆಯೊಬ್ಬರು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ, ಉದ್ಯಮಿಯೊಬ್ಬರನ್ನು ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಉದ್ಯಮಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಅಭಿಲಾಷ್ ದಾಮೋದರನ್ ಅಪಹರಣಕ್ಕೊಳಗಾದವರು. ರಾಮಮೂರ್ತಿ ನಗರ ಪೊಲೀಸ್...
10 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಲು ಯತ್ನಿಸಿದ ಘಟನೆ ಬೆಳಗಾವಿ ನಗರದ ಹಿಂದವಾಡಿ ಭಾಗದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಿಂದ ಅಲ್ಲಿನ ಜನರಲ್ಲಿ ಭೀತಿ ಆವರಿಸಿದೆ.
ಮಂಗಳವಾರ ಸಂಜೆ ಟ್ಯೂಷನ್...