ಈ ದಿನ ಸಂಪಾದಕೀಯ | ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?

ಮಳೆಗಾಲದ ಅವಾಂತರ ತಡೆಯುವುದಕ್ಕೆ ಜಿಲ್ಲಾಡಳಿತ, ಸಂಬಂಧಿತ ಇಲಾಖೆಗಳ ಸಂಘಟಿತ ಕಾರ್ಯತಂತ್ರ ಏನಿದೆ ಎಂದು ನೋಡಿದರೆ ಭ್ರಮನಿರಸನವಾಗುತ್ತದೆ. ತಾಲ್ಲೂಕು, ಗ್ರಾಮ ಮಟ್ಟದಲ್ಲಿ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯ ಹೇಳತೀರದು. ಒಂದು ಮರ ಬಿದ್ದರೆ ಸಾಕು ಇಡೀ...

ಬೆಂಗಳೂರು | ತೀರದ ನೀರಿನ ಸಮಸ್ಯೆ; ಅಪಾರ್ಟ್‌ಮೆಂಟ್‌ ಬಾಡಿಗೆ ಕಡಿತಗೊಳಿಸಲು ಬಾಡಿಗೆದಾರರ ಒತ್ತಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಗರದಲ್ಲಿರುವ ಅಪಾರ್ಟ್‌ಮೆಂಟ್‌ ಮಾಲೀಕರಿಗೆ ನೀರಿನ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಕಾವೇರಿ ನೀರಿನ ಸಂಪರ್ಕ ಇರದೇ ಬರೀ ಬೋರ್‌ವೆಲ್‌...

ಬೆಂಗಳೂರು | ಈಜುಕೊಳದಲ್ಲಿ ಬಾಲಕಿ ಸಾವು ಪ್ರಕರಣ; 7 ಮಂದಿ ಬಂಧನ

ಒಂದೂವರೆ ತಿಂಗಳ ಹಿಂದೆ ಅಪಾರ್ಟ್‌ಮೆಂಟ್‌ ಒಂದರ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದ ಘಟನೆ ಸಂಬಂಧ ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘದ ಅಧ್ಯಕ್ಷ ಸೇರಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 2023ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವರ್ತುರು...

ಜನಪ್ರಿಯ

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’ ಉರುಳಿಸುತ್ತಾರಾ ಎ.ಪಿ ರಂಗನಾಥ್?

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ...

Tag: ಅಪಾರ್ಟ್‌ಮೆಂಟ್‌