ಪೌಷ್ಟಿಕತೆಯಲ್ಲಿ ಪ್ರಗತಿ ಸಾಧಿಸಲು ವಿಫಲವಾಗಿರುವ ಭಾರತ ಸರ್ಕಾರ, ಐದು ಅಂತಾರಾಷ್ಟ್ರೀಯ ಸಂಸ್ಥೆಗಳು ಸಿದ್ಧಪಡಿಸಿದ 'ಅಪೌಷ್ಟಿಕತೆ' ಕುರಿತ ವರದಿಯನ್ನು ಬಿಡುಗಡೆ ಮಾಡಲು ವಿರೋಧ ವ್ಯಕ್ತಪಡಿಸಿದೆ. ಆದರೆ, ಪೌಷ್ಟಿಕತೆಗೆ ಒತ್ತು ಕೊಡುತ್ತಿಲ್ಲ. ಮೋದಿ ಸರ್ಕಾರವು ಅಪೌಷ್ಟಿಕತೆಯನ್ನು...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿಗೆ ಒತ್ತು ಕೊಡುವುದನ್ನು ಕಡಿಮೆ ಮಾಡುತ್ತಿದೆ. ಕೃಷಿ ಸಲಕರಣೆಗಳು, ಗೊಬ್ಬರ, ಬಿತ್ತನೆ ಬೀಜಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸುತ್ತಿದೆ. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡದೆ ರೈತರನ್ನು ಕಡೆಗಣಿಸುತ್ತಿದೆ....
ಬಸವಣ್ಣನವರು ಆಹಾರವನ್ನು ವ್ಯರ್ಥ ಮಾಡುವ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸಿದ್ದರು. ಪಂಚಮಿಯ ಹಬ್ಬವು ಕೇವಲ ಒಡಹುಟ್ಟಿದವರ ಹಬ್ಬವಾಗಿತ್ತು. ಜಾನಪದರು ಈ ಕುರಿತಾಗಿ ತಮ್ಮ ಹಾಡುಗಳಲ್ಲಿಯೂ ತಿಳಿಸಿದ್ದಾರೆ.
ಹಸಿವು ಮತ್ತು ಆಹಾರದ ಕೊರತೆಯಿಂದ ಬಳಲುತ್ತಿರುವ ಸಮುದಾಯ...
ಗುಜರಾತ್ ಮಾದರಿಯ ಅಸಲಿಯತ್ತು ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯ ತವರು ರಾಜ್ಯದಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯಿಂದ ಮಕ್ಕಳ ಸಾವಿನ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ.
ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳಿಗೆ ದಾಖಲಾದ ಮಕ್ಕಳ ಸಂಖ್ಯೆಯಲ್ಲಿ...
ಜಾಗತಿಕ ಹಸಿವಿನ ಸೂಚ್ಯಂಕ ಕುರಿತ ಪ್ರಶ್ನೆಗೆ, "ನಂಗೆ ಹಸಿವಾಗಿದೆಯೇ ಅಂತ ಕೇಳಿದ್ರೆ ಹೌದು ಅಂತೀನಿ," ಎಂಬ ಕ್ರೂರ ತಮಾಷೆ ಮಾಡಿದ್ದಾರೆ ಕೇಂದ್ರ ಸಚಿವೆ ಸ್ಮೃತಿ ಇರಾನಿ. ಇತ್ತ ರಾಜ್ಯ ಸರ್ಕಾರದ್ದೂ ಹೆಚ್ಚೂಕಡಿಮೆ ಇಂಥದ್ದೇ...