ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಆರೋಪಿ ರಮೇಶ ಮರಿಯಪ್ಪಗೆ 10 ವರ್ಷ ಕಠಿಣ ಶಿಕ್ಷೆ ₹15,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಸಿಂಧನೂರು...
ಬಾಲಕಿಗೆ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ.
ಮಹಾರಾಷ್ಟ್ರದ ಠಾಣಾ ಜಿಲ್ಲೆಯ ಭಿವಂಡಿಯ...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಮೇಲೆ ರೈಲ್ವೇ ನೌಕರನೊಬ್ಬನನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ನಡೆದಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಘಟನೆ ನಡೆದಿದೆ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕೆ ಅರಿವೇಸಂದ್ರ ಗ್ರಾಮದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮರೆ ಮಾಚಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಮಾನವ...
ತಮ್ಮ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶೇಖ್ ಅಕೀಬ್ ಎಂಬಾತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ನಿವಾಸಿ ಸುಲ್ತಾನ ಖಾನಂ ಮನವಿ ಮಾಡಿದ್ದರು. ಆದರೆ ತಮ್ಮ ಅಪ್ರಾಪ್ತ ಮಗಳು...