ದೆಹಲಿ-ಎನ್ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಸಾರ್ವಜನಿಕ ಭದ್ರತಾ...
ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಯುವಕರ ಗುಂಪೊಂದು ನಡುರಸ್ತೆಯಲ್ಲಿ ತಡೆದು ನಿಲ್ಲಿಸಿ, ಅನುಚಿತವಾಗಿ ವರ್ತಿಸಿ, ಎಳೆದಾಡಿ ಕಿರುಕುಳ ನೀಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ದೌರ್ಜನ್ಯದ ಎರಡು ವಿಡಿಯೊಗಳು...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನೆರೆ ಮನೆಯವನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಬಾಲಕಿಯ ಪಕ್ಕದ ಮನೆಯವನಾಗಿದ್ದ...
5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗುಜರಾತಿನ ಬಾಲಕಿಯನ್ನು ಪೊಲೀಸರು ಶಿವಮೊಗ್ಗದಲ್ಲಿ ಪತ್ತೆಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್ನ ವಡೋದರಾದ ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು ಬಾಲಕಿ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಸುಮಾರು...
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 15 ವರ್ಷದ ಅಪ್ರಾಪ್ತ ಬಾಲಕಿಯ 29 ವಾರಗಳ ಗರ್ಭಪಾತಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಇದರೊಂದಿಗೆ, ಪೋಕ್ಸೊ (POCSO) ಕಾಯ್ದೆಯಡಿ ಸಂತ್ರಸ್ತರಾದವರಿಗೆ ತಕ್ಷಣದ ಆರೈಕೆ, ರಕ್ಷಣೆ, ಆಪ್ತಸಮಾಲೋಚನೆ ಮತ್ತು...