ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಕೃತ್ಯ: ಬೈಕ್ ತಡೆದು ಅಪ್ರಾಪ್ತರ ಮೇಲೆ ಗೂಂಡಾಗಿರಿ

ನೆತ್ತಿಯ ಮೇಲೆ ಸೂರ್ಯ ಉರಿಯುತ್ತಿದ್ದ ಆ ಮಧ್ಯಾಹ್ನ, ವಾತಾವರಣದಲ್ಲಿ ವಿಚಿತ್ರವಾದ ಮೌನ ಆವರಿಸಿತ್ತು. ಮಹುವಾಡಿಹ್ ಗುಡ್ಡದಲ್ಲಿನ ಪ್ರಕೃತಿ ಸೌಂದರ್ಯವನ್ನು ಆನಂದಿಸಲು ಬೈಕ್‌ನಲ್ಲಿ ಒಬ್ಬ ಹುಡುಗ ಮತ್ತು ಹುಡುಗಿ ಗುಡ್ಡಕ್ಕೆ ತೆರಳಿದ್ದರು. ಪ್ರಶಾಂತವಾದ ಗುಡ್ಡಗಾಡು...

ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಅಪ್ರಾಪ್ತನ ಬಂಧನ; ಜಾಮೀನು ದೊರೆತರೂ ಸಿಗದ ಬಿಡುಗಡೆ

ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದ ಕಾರ್ಮಿಕ ಪ್ರತಿಭಟನೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿ ಎರಡು ತಿಂಗಳಾಗಿವೆ. ಆ ಪ್ರತಿಭಟನೆಗೂ ಬಾಲಕನಿಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿದರೂ, ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇತ್ತೀಚೆಗೆ, ಆತನಿಗೆ ನ್ಯಾಯಾಲಯವು...

ಚಿಕ್ಕಮಗಳೂರು | ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿಗೆ ದೌರ್ಜನ್ಯ 

ಅಪ್ರಾಪ್ತಯೊಬ್ಬಳ ಫೋಟೋಗಳನ್ನು ಮುಂದಿಟ್ಟುಕೊಂಡು ಐವರು ಯುವಕರು ಆಕೆಯ ಮೇಲೆ ನಿರಂತರವಾಗಿ ಬ್ಲಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಗಂಭೀರ ಆರೋಪವೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕೇಳಿಬಂದಿದೆ. ಈ ದೌರ್ಜನ್ಯದ ಪರಿಣಾಮವಾಗಿ...

ಲೈಂಗಿಕ ಶೋಷಣೆಗಾಗಿ ಅಪ್ರಾಪ್ತ ಮಕ್ಕಳನ್ನು ಕಳ್ಳಸಾಗಾಣಿಕೆ ಮಾಡಿದ್ದರೆ ಪೋಕ್ಸೋ ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್

ಲೈಂಗಿಕ ಶೋಷಣೆಗಾಗಿ ಅಪ್ರಾಪ್ತ ಮಕ್ಕಳನ್ನು ಕಳ್ಳಸಾಗಾಣಿಕೆ ಮಾಡಿದ್ದರೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆ (ಐಟಿಪಿಎ)ಯ ಜತೆಗೆ ಕಠಿಣ ಪೋಕ್ಸೋ ಕಾಯ್ದೆಯಡಿಯಡಿಯಲ್ಲೂ ಮೊಕದ್ದಮೆ ಹೂಡಬಹುದು ಎಂದು ಸುಪ್ರೀಂ...

ಅಪ್ರಾಪ್ತ ಅಥ್ಲೀಟ್‌ ಮೇಲೆ ಲೈಂಗಿಕ ದೌರ್ಜನ್ಯ; ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಮೇಲೆ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ, ಅವರನ್ನು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಅಪ್ರಾಪ್ತ