ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಆರು ವರ್ಷದ ಮಾತು ಬಾರದ ಬಾಲಕಿ ಮೇಲೆ ಯುವಕನೊಬ್ಬ ಲೈಂಗಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ʼಪಕ್ಕದ ಮನೆಯ ಯುವಕನು ಭಾನುವಾರ ಮಧ್ಯಾಹ್ನ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ರೋಹಿತ್ ಈರಣ್ಣ ಮಣ್ಣಅಂಕಲಗಿ(15) ಮೃತ ವಿದ್ಯಾರ್ಥಿ. ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬೈದಿದ್ದಕ್ಕೆ ಆತ್ಮ ಹತ್ಯೆ...
ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭೋಸಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಲಕ್ಷ್ಮಿಬಾಯಿ ಬಿರಾದಾರ (55) ಮೃತರು ಎಂದು ತಿಳಿದು ಬಂದಿದೆ.
ವಿಷಯ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ದರ್ಶನಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಗುರು ಪೂರ್ಣಿಮೆ ಹಿನ್ನೆಲೆ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ದೇವರ ದರ್ಶನ...
ಪತ್ನಿ ಮೇಲೆ ಹಲ್ಲೆ ಮಾಡಿದ ಪತಿಯೊಬ್ಬ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಜೇವರ್ಗಿ ಮೂಲದ, ಸದ್ಯ ಘತ್ತರಗಾ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಜಗನ್ನಾಥ್...