ವಿಷಮ ಭಾರತ | ‘ಆಪ್’ ಹೊಸ ಹುಟ್ಟು ಪಡೆವುದು ಸಾಧ್ಯವೇ? ಹೌದಾದರೆ ಅದು ಹೇಗೆ?

ಯಮುನಾ ನದಿಯನ್ನು ಸ್ವಚ್ಛಗೊಳಿಸುವ, ದೆಹಲಿಯ ಎಲ್ಲ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಹಾಗೂ ದೆಹಲಿಯ ರಸ್ತೆಗಳನ್ನು ದುಸ್ಥಿತಿಯಿಂದ ಮೇಲೆತ್ತುವ ಮೂರು ಭರವಸೆಗಳನ್ನು ತಮ್ಮಿಂದ ಈಡೇರಿಸಲು ಆಗಿಲ್ಲ ಎಂಬುದಾಗಿ ಅರವಿಂದ್ ಕೇಜ್ರೀವಾಲ್...

ಅಬಕಾರಿ ನೀತಿ ಪ್ರಕರಣ| ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ನೀಡಲಾಗಿರುವ ಜಾಮೀನನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇಡಿ) ಜೂನ್ 21ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿ...

ಎಎಪಿ ನಾಯಕ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾ; ತಕ್ಷಣ ಶರಣಾಗಲು ಸುಪ್ರೀಂ ಸೂಚನೆ

ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ತಕ್ಷಣವೇ ಶರಣಾಗುವಂತೆ ಸೂಚನೆ ನೀಡಿದೆ. ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ...

ತೆಲಂಗಾಣ | ಮಾಜಿ ಸಿಎಂ ಕೆಸಿಆರ್ ಪುತ್ರಿ, ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಹೈದರಾಬಾದ್‌ನಲ್ಲಿ ಅವರನ್ನು ಬಂಧಿಸಲಾಗಿದ್ದು, ದೆಹಲಿಗೆ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಅಬಕಾರಿ ನೀತಿ