ನಾಗ್ಪುರದ ನೀಟ್ ವಿದ್ಯಾರ್ಥಿಗೆ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಗಂಭೀರ ಎಡವಟ್ಟಿನಿಂದಾಗಿ ಪಾಸ್‌ಪೋರ್ಟ್ ಕೂಡ ಹೊಂದಿಲ್ಲದ ನಾಗ್ಪುರದ ನೀಟ್ (NEET) ಆಕಾಂಕ್ಷಿಯೊಬ್ಬನಿಗೆ ಬರೋಬ್ಬರಿ 2,500 ಕಿ.ಮೀ. ದೂರದ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿದೆ. ನಾಗ್ಪುರದ 18 ವರ್ಷದ ನೀಟ್...

ದುಬೈ, ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ಇರಾನ್ ದಾಳಿ: ಓರ್ವ ಸಾವು, 11 ಮಂದಿಗೆ ಗಾಯ

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಬೃಹತ್ ವಾಯುದಾಳಿಗೆ ಪ್ರತಿಕಾರವಾಗಿ ಇರಾನ್ ಮಧ್ಯಪ್ರಾಚ್ಯದಾದ್ಯಂತ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಆರಂಭಿಸಿದೆ. ಇದರ ಪರಿಣಾಮವಾಗಿ ದುಬೈ ಮತ್ತು ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ಓರ್ವ ಮೃತಪಟ್ಟು,...

ಅಬುಧಾಬಿ | ಬದ್ರಿಯಾ ಹಿದಾಯತುಲ್ ಇಸ್ಲಾಮ್ ಮದ್ರಸ ಜಾರಿಗೆಬೈಲು ಗಲ್ಫ್ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

ಬದ್ರಿಯಾ ಹಿದಾಯತುಲ್ ಇಸ್ಲಾಮ್ ಮದರಸ(ರಿ)ಪರಿಮ, ಜಾರಿಗೆಬೈಲು ಗಲ್ಫ್ ಸಮಿತಿಯ 2025-26ನೇ ಮಹಾಸಭೆಯು ಅ.20,202ರಂದು ಅಬುಧಾಬಿಯಲ್ಲಿರುವ ಖಾಲಿದಿಯ್ಯಾ ಇಮ್ರಾನ್ ಎನ್‌ಪಿ ನಾಳ ಅವರ ಮನೆಯಲ್ಲಿ ನಡೆಯಿತು. ಮಹಾಸಭೆಗೆ ಗಲ್ಫ್ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು. ಉಸ್ತಾದ್ ಹಸನ್...

ಮೂರು ದಿನಗಳ ಹಿಂದೆ ಅಬುಧಾಬಿಗೆ ತೆರಳಿದ್ದ ಮಂಡ್ಯದ ನಿವಾಸಿ ಕುಸಿದು ಬಿದ್ದು ಮೃತ್ಯು

ಮೂರು ದಿನಗಳ ಹಿಂದೆ ಯುನೈಟೆಡ್ ಅರಬ್ ಎಮಿರೇಟ್ಸ್‌ ‌ನ ರಾಜಧಾನಿ ಅಬುಧಾಬಿಗೆ ತೆರಳಿದ್ದ ಮಂಡ್ಯದ ನಿವಾಸಿಯೋರ್ವರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಡ್ಯ ತಾಲೂಕಿನ ಗೂಬೆ ಹಳ್ಳದ...

ಪ್ರತಿಕೂಲ ಹವಾಮಾನ: ಯುಎಇ ಪ್ರಯಾಣಿಕರಿಗೆ ಭಾರತೀಯ ವಿಮಾನ ಸಂಸ್ಥೆಗಳಿಂದ ಸಲಹೆ

ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ. ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಅಬುಧಾಬಿ